alex Certify BIG BREAKING: ಜೂನ್ 21 ರಿಂದ SSLC ಪರೀಕ್ಷೆಗೆ ವೇಳಾಪಟ್ಟಿ ಅಂತಿಮ –ಸಚಿವ ಸುರೇಶ್ ಕುಮಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜೂನ್ 21 ರಿಂದ SSLC ಪರೀಕ್ಷೆಗೆ ವೇಳಾಪಟ್ಟಿ ಅಂತಿಮ –ಸಚಿವ ಸುರೇಶ್ ಕುಮಾರ್ ಮಾಹಿತಿ

ಧಾರವಾಡ: ಜೂನ್ 21 ರಿಂದ ಜುಲೈ 5 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ವೇಳಾಪಟ್ಟಿಗೆ ಯಾರಿಂದಲೂ ಆಕ್ಷೇಪಣೆ ಬಂದಿಲ್ಲ. ಹೀಗಾಗಿ ಜೂನ್ 21 ರಿಂದ ಪರೀಕ್ಷೆ ನಡೆಸಲಾಗುವುದು. ಒಂದು ವಿಷಯಕ್ಕೆ ಒಂದು ದಿನ ವಿರಾಮ ಇರುವಂತೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...