alex Certify ಹಿಜಾಬ್ ಗೆ ಅನುಮತಿ ನೀಡದ ಕಾರಣ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಗೆ ಅನುಮತಿ ನೀಡದ ಕಾರಣ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಉಡುಪಿ: ಹಿಜಾಬ್ ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿದ್ದಾರೆ. 6 ವಿದ್ಯಾರ್ಥಿನಿಯರಲ್ಲಿ ಮೂವರು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾಗಿದ್ದು, ಇಂದು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...