alex Certify Big Breaking: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್; ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್; ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆಗಳಲ್ಲಿ ಪದೇ ಪದೇ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣದಲ್ಲಿ ಶಾಸಕ ಕುಲದೀಪ್ ಬಿಷ್ಣೋಯಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕುಲದೀಪ್ ಬಿಷ್ಣೋಯಿ ನಾಳೆ ಆಡಳಿತರೂಢ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಮತ್ತಷ್ಟು ಶಾಸಕರು ಇವರ ಹಾದಿಯನ್ನೇ ಅನುಸರಿಸಲಿದ್ದಾರೆ ಎಂಬ ಮಾತುಗಳು ಹರಿಯಾಣ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...