alex Certify BREAKING : ತಮಿಳುನಾಡಿನ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಪೋಟ : 9 ಮಂದಿ ದುರ್ಮರಣ, 100 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಮಿಳುನಾಡಿನ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಪೋಟ : 9 ಮಂದಿ ದುರ್ಮರಣ, 100 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ನವದೆಹಲಿ: ತಮಿಳುನಾಡಿನ ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಸ್ಪೋಟ ಸಂಭವಿಸಿ 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸ್ಪೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಹತ್ತಿರದ ಹೋಟೆಲ್ ಕಟ್ಟಡ ಕುಸಿದಿದೆ ಮತ್ತು ಇತರ ನಾಲ್ಕು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದೆ ಎಂದು ತಿಳಿದು ಬಂದಿದೆ.  100 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಪಟಾಕಿ ಸ್ಪೋಟದಿಂದ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ  ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...