alex Certify ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ.

ಶುಲ್ಕ ಪಾವತಿಗೆ ಮೇ 18 ಕೊನೆಯ ದಿನವಾಗಿದೆ. ಒಂದು ಸಾವಿರ ಖಾಲಿ ಹುದ್ದೆಗಳಿಗೆ ಇದುವರೆಗೆ 9 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 4 ಲಕ್ಷ ಮಂದಿ ಶುಲ್ಕ ಪಾವತಿಸಿದ್ದಾರೆ. ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ್ದು, ಮೇ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...