alex Certify ವಿದ್ಯಾರ್ಥಿಗಳೇ ಗಮನಿಸಿ : ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿದಿಗೆ ಕೈಗಾರಿಕೆ ಪ್ರದೇಶ ಮಾಚೇನಹಳ್ಳಿ 2024-25 ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿಯನ್ನು ಅಹ್ವಾನಿಸಿದ್ದು , ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 03 ರ ವರೆಗೆ ವಿಸ್ತರಿಸಿದೆ.

ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ( DTDM), ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ (DPM), ಡಿಪ್ಲೋಮಾ ಇನ್ ಮೇಕಾಟ್ರಾನಿಕ್ಸ್ ( DMCH)) ಕೋರ್ಸ್ ಗಳಿಗೆ 4 ವರ್ಷ ಅವಧಿ ತರಬೇತಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ದಿನಾಂಕ 03.06.2024 ರ ಒಳಗೆ ಆನ್ಲೈನ್ : http://cetonline.Karnataka.gov.in/kea/ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ 08182-246054/ 9902232839/ 9448307027/ 9880141054/9449286543 ಸಂಪರ್ಕಿಸಲು ಪ್ರಾಂಶುಪಾಲರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...