alex Certify JOB ALERT : ಮಹಿಳೆಯರಿಗೆ ಗುಡ್ ನ್ಯೂಸ್ : 500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಮಹಿಳೆಯರಿಗೆ ಗುಡ್ ನ್ಯೂಸ್ : 500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:05/01/2025ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತರು http://karnemakaone.kar.nic.in/abcd/ ವೆಬ್ಸೈಟ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಸಲ್ಲಿಕೆಯ 02 ಮತ್ತು 03ನೇ ಹಂತದಲ್ಲಿ ಆಪ್ಲೋಡ್ ಮಾಡಿ 03ನೇ ಹಂತದಲ್ಲಿ ಇ-ಹಸ್ತಾಕ್ಷರವಾಗಿರುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ 04ನೇ ಹಂತದಲ್ಲಿ ಇ-ಸಹಿಯಾದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...