alex Certify JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ದಲ್ಲಿರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ.

2023-24ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ.2ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿ ಗಳು ಯುಪಿಸಿಐ ವೆಬ್ಸೈಟ್ www.uvce.ac.inನಿಂದ ಆರ್ಜಿ ಡೌನ್ ಲೋಡ್ ಮಾಡಿಕೊಂಡು ಅಗತ್ಯ ದಾಖಲೆ ಹಾಗೂ ಮಾಹಿತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಯಾ ವಿಭಾಗಗಳ ಮುಖ್ಯಸ್ಥರಿಗೆ ಸಲ್ಲಿಸಬೇಕು. ಹೆಚ್ಚಿನ ,ಮಾಹಿತಿಗಾಗಿ ಕೆ.ಆರ್.ವೃತ್ತದ ಬಳಿಯ ಯುವ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...