alex Certify ಗಮನಿಸಿ : ವಿವಿಧ ಸೌಲಭ್ಯಗಳಿಗೆ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ವಿವಿಧ ಸೌಲಭ್ಯಗಳಿಗೆ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಶಿವಮೊಗ್ಗ : ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ಬಡ್ಡಿ ಸಹಾಯಧನಕ್ಕಾಗಿ ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಗಳನ್ನು ಸಂಪರ್ಕಿಸುವುದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...