alex Certify ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ನಕಲಿ ಪತ್ರ : ಸೈಬರ್ ಕ್ರೈಂ ಪೊಲೀಸರಿಗೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ನಕಲಿ ಪತ್ರ : ಸೈಬರ್ ಕ್ರೈಂ ಪೊಲೀಸರಿಗೆ ದೂರು

ಬೆಂಗಳೂರು : ಆ್ಯಪಲ್ ಏರ್ ಪಾಡ್  ಉತ್ಪಾದನಾ  ಘಟಕವನ್ನು ಹೈದರಾಬಾದ್ ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕಂಪನಿ ಮುಖ್ಯಸ್ಥರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್  ಬರೆದಿದ್ದಾರೆ ಎನ್ನಲಾದನಕಲಿ ಪತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೀಕರಣ ನೀಡಿದ್ದು, ನನ್ನ  ಹೆಸರಿನಲ್ಲಿ ಫಾಕ್ಸ್ ಕಾನನ್ ಟೆಕ್ನಾಲಜಿ ಗ್ರೂಪ್ ನ ಅಧ್ಯಕ್ಷರಿಗೆ ಬರೆದಿರುವ ಪತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಇದು ನಕಲಿ ಪತ್ರವಾಗಿದೆ.  ನಕಲಿ ಪತ್ರ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...