alex Certify BIG BREAKING: ಬೆಂಗಳೂರಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ಐವರು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ಐವರು ಆತ್ಮಹತ್ಯೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಗಳರಪಾಳ್ಯದಲ್ಲಿ ಘಟನೆ ನಡೆದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾವಿಗೆ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...