alex Certify ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿಯಿಂದ ಅವಘಡ: ವಿದ್ಯುತ್ ಪ್ರವಹಿಸಿ ರೈತ, ಎತ್ತು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿಯಿಂದ ಅವಘಡ: ವಿದ್ಯುತ್ ಪ್ರವಹಿಸಿ ರೈತ, ಎತ್ತು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ರೈತ ಹಾಗೂ ಎತ್ತು ಮೃತಪಟ್ಟನೆ ನಡೆದಿದೆ.

24 ವರ್ಷದ ಯುವ ರೈತ ಬಸವರಾಜ ಹೆಗಲೇರಿ ಮೃತಪಟ್ಟವರು. ಅವಘಡದಲ್ಲಿ ಎತ್ತು ಕೂಡ ಸಾವನ್ನಪ್ಪಿದೆ. ಸಂಜೆ ಜಮೀನಿನಿಂದ ಮನೆಗೆ ಬರುವ ಸಂದರ್ಭದಲ್ಲಿ ಹೊಲದಲ್ಲಿ ಜೋತು ಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಾಗಿ ವಿದ್ಯುತ್ ಪ್ರವಹಿಸಿ ಬಸವರಾಜ್ ಮೃತಪಟ್ಟಿದ್ದಾರೆ. ಅವಘಡದಲ್ಲಿ ವಿದ್ಯುತ್ ತಗುಲಿ ಎತ್ತು ಕೂಡ ಸಾವನ್ನಪ್ಪಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...