alex Certify ಹೊಲದಲ್ಲಿ ಉಳುಮೆ ಮಾಡುವಾಗಲೇ ನಡೆದಿದೆ ಹೃದಯ ವಿದ್ರಾವಕ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲದಲ್ಲಿ ಉಳುಮೆ ಮಾಡುವಾಗಲೇ ನಡೆದಿದೆ ಹೃದಯ ವಿದ್ರಾವಕ ಘಟನೆ

ಹಾಸನ: ವಿದ್ಯುತ್ ಸ್ಪರ್ಶಿಸಿ ರೈತ ಮತ್ತು ಎರಡು ಎತ್ತುಗಳು ಸಾವು ಕಂಡ ಘಟನೆ ನಡೆದಿದೆ. ಮೂಡಲಹಿಪ್ಪೆ ಗ್ರಾಮದಲ್ಲಿ ಹೊಲದಲ್ಲಿ ಉಳುಮೆ ಮಾಡುತ್ತಿದ್ದ ವೇಳೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದಲ್ಲಿ ರಾಮೇಗೌಡ(72) ಮೃತಪಟ್ಟಿದ್ದಾರೆ. ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಸ್ಪರ್ಶಿಸಿ ಅವರು ಮೃತಪಟ್ಟಿದ್ದು, ಜೊತೆಗಿದ್ದ ಎತ್ತುಗಳು ಕೂಡ ಮೃತಪಟ್ಟಿವೆ. ಹೊಳೆನರಸಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...