alex Certify ಹೊಲದಲ್ಲಿ ಉಳುಮೆ ಮಾಡುವಾಗಲೇ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲದಲ್ಲಿ ಉಳುಮೆ ಮಾಡುವಾಗಲೇ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ರಾಜೀವ್(22), ಸೋಮಶೇಖರಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಾಳಕೊಪ್ಪ ಸಮೀಪದ ಕಡೇನಂದಿಹಳ್ಳಿ ಗ್ರಾಮದ ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ ಸಂಭವಿಸಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...