alex Certify ಗ್ರಾನೈಟ್ ಮಾಫಿಯಾಗೆ ರೈತ ಬಲಿ: ಜಮೀನಿನಲ್ಲೇ ಲಾರಿ ಹತ್ತಿಸಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾನೈಟ್ ಮಾಫಿಯಾಗೆ ರೈತ ಬಲಿ: ಜಮೀನಿನಲ್ಲೇ ಲಾರಿ ಹತ್ತಿಸಿ ಹತ್ಯೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾನೈಟ್ ಮಾಫಿಯಾಕ್ಕೆ ರೈತ ಬಲಿಯಾಗಿದ್ದಾರೆ. ಜಮೀನಿನಲ್ಲಿ ರೈತನ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಗುಮ್ಮಲಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಅಡ್ಡದಲ್ಲ ಗ್ರಾಮದ ರೈತ ರಾಘವೇಂದ್ರ(35) ಮೃತಪಟ್ಟವರು. ಲಾರಿ ಹರಿಸಿದ್ದರಿಂದ ರಾಘವೇಂದ್ರ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಗ್ರಾನೈಟ್ ಲಾರಿ ಓಡಿಸದಂತೆ ತಡೆದಿದ್ದಕ್ಕೆ ಅವರನ್ನು ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...