ನವದೆಹಲಿ: ರೈತ ಸಂಘಟನೆಗಳಿಂದ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.
ಕಳೆದ 9 ದಿನಗಳಿಂದ ರೈತರು ನಿರಂತರ ಹೋರಾಟ ಕೈಗೊಂಡಿದ್ದರೂ, ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆನೀಡಲಾಗಿದೆ ಎಂದು ಹೇಳಲಾಗಿದೆ.