alex Certify BIG BREAKING: ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರೈತ ಸಂಘಟನೆಗಳ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರೈತ ಸಂಘಟನೆಗಳ ಕರೆ

ನವದೆಹಲಿ: ರೈತ ಸಂಘಟನೆಗಳಿಂದ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

ಕಳೆದ 9 ದಿನಗಳಿಂದ ರೈತರು ನಿರಂತರ ಹೋರಾಟ ಕೈಗೊಂಡಿದ್ದರೂ, ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...