alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹ ಮುಂದುವರೆಯಲಿದ್ದು, ಯಾರಿಗೂ ಅನುಮಾನ ಬೇಡ, ಪ್ರೋತ್ಸಾಹ ಧನವನ್ನು ಈಗಿರುವ 10 ಸಾವಿರದಿಂದ 15,000 ರೂ.ಗೆ ಬಜೆಟ್ ನಲ್ಲಿ ಹೆಚ್ಚಳ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...