alex Certify ಕಬ್ಬಿನ ಗದ್ದೆಯಲ್ಲೇ ರೈತರ ಜೀವ ತೆಗೆದ ವಿದ್ಯುತ್ ತಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬಿನ ಗದ್ದೆಯಲ್ಲೇ ರೈತರ ಜೀವ ತೆಗೆದ ವಿದ್ಯುತ್ ತಂತಿ

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿರೂರು ಬಳಿ ನಡೆದಿದೆ.

54 ವರ್ಷದ ಫಕೀರಪ್ಪ ಚಂದರಗಿ, 40 ವರ್ಷದ ಮಹದೇವ ಮೇತ್ರಿ ಮೃತಪಟ್ಟವರು ಎಂದು ಹೇಳಲಾಗಿದೆ. ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...