alex Certify BIG NEWS: ಮಾತುಕತೆಗೆ ಕರೆದ ಕೇಂದ್ರ ಸರ್ಕಾರದ ಮುಂದೆ 4 ಪ್ರಮುಖ ಬೇಡಿಕೆ ಇಟ್ಟ ರೈತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾತುಕತೆಗೆ ಕರೆದ ಕೇಂದ್ರ ಸರ್ಕಾರದ ಮುಂದೆ 4 ಪ್ರಮುಖ ಬೇಡಿಕೆ ಇಟ್ಟ ರೈತರು

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕಳೆದ ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಹಲವು ಸುತ್ತಿನ ಮಾತುಕತೆ ವಿಫಲವಾಗಿವೆ.

ಧರಣಿ ನಿರತ ರೈತರ ಜೊತೆಗೆ ನಾಳೆ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದೆ. ಕೇಂದ್ರ ಸರ್ಕಾರಕ್ಕೆ 40 ರೈತಸಂಘಟನೆಗಳು ಪತ್ರ ಬರೆದು ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ.

ಎಂ.ಎಸ್.ಪಿ. ಮುಂದುವರಿಕೆ ಬಗ್ಗೆ ಕಾನೂನಿನಡಿ ಭರವಸೆ ನೀಡಬೇಕು. ರೈತರ ವಿರುದ್ಧದ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ಕೃಷಿ ಕಾಯ್ದೆ ತಿದ್ದುಪಡಿ ಕೈಬಿಡಬೇಕೆಂಬುದು ಸೇರಿದಂತೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...