alex Certify BIG NEWS: ಮತ್ತೆ ಮುರಿದು ಬಿತ್ತು ರೈತರು -ಸರ್ಕಾರದ ಸಂಧಾನ ಸಭೆ, ಕೃಷಿ ಸಚಿವ ತೋಮರ್ ಕಳವಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಮುರಿದು ಬಿತ್ತು ರೈತರು -ಸರ್ಕಾರದ ಸಂಧಾನ ಸಭೆ, ಕೃಷಿ ಸಚಿವ ತೋಮರ್ ಕಳವಳ

ನವದೆಹಲಿ: ಜನವರಿ 19 ರಂದು ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಸಂಧಾನ ಸಭೆ ನಡೆಯಲಿದೆ.

ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಡೆದ ಸಂಧಾನ ಸಭೆ ವಿಫಲವಾಗಿದೆ. ಇವತ್ತು 9 ನೇ ಸುತ್ತಿನ ಸಂಧಾನ ಸಭೆ ಆಯೋಜಿಸಲಾಗಿತ್ತು. ರೈತರೊಂದಿಗೆ ನಡೆದ ಇಂದಿನ ಸಭೆ ಸಫಲವಾಗಿಲ್ಲ. ಹೀಗಾಗಿ ಜನವರಿ 19 ರಂದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಕುರಿತು ಮಾತನಾಡಿ, ಮಾತುಕತೆಯ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸುತ್ತಿದ್ದೇವೆ. ತೀವ್ರವಾದ ಚಳಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...