alex Certify ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ : 2023-24ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳಿಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಸಾಮಾನ್ಯ ವರ್ಗ  ರೈತರಿಗೆ ಶೇ.75%, ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ  ಶೇ.90% ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಎನ್.ಎಂ.ಮೇಘನ (ಕಸಬಾ-1) 8296763058, ಎಸ್.ಎಂ.ಹರೀಶ (ಕಸಬಾ-2) 7065079256, ಎಂ.ಆರ್.ಪೂಜಾ (ಭರಮಸಾಗರ) 8105891565, ಹೆಚ್.ತಿಪ್ಪೇಸ್ವಾಮಿ (ಹಿರೇಗುಂಟನೂರು) 9902227011, ಜೀತೇಂದ್ರ ಚೌವ್ಹಣ್ (ತುರುವನೂರು) 6362645646 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ.ಆರ್.ಶಶಿಕಲ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...