ಬೆಳಗಾವಿ : ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ರಾಮದುರ್ಗ ತಾಲೂಕಿನ ಹಲಗತ್ತಿಯಲ್ಲಿ ನಡೆದಿದೆ.
ಮೃತರನ್ನು ಬಾಲಕಪ್ಪ ಮುದಕವಿ (28) ಮತ್ತಯ ಯಲ್ಲವ್ವ ಚೆನ್ನವರ್ (35) ಎಂದು ಗುರುತಿಸಲಾಗಿದೆ. ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.