alex Certify BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ದಿಗವಿಂಟಿ ರಾಮಕೃಷ್ಣ (65) ಹಾಗೂ ಪುತ್ರಿ ನಿರ್ಮಲಾ (45) ಮೃತರು.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಸವನಳ್ಳಿ ಗ್ರಾಮದ ನಿವಾಸಿಗಾಳಾಗಿದ್ದ ರಾಮಕೃಷ್ಣ ಹಾಗೂ ಪುತ್ರಿ ನಿರ್ಮಲಾ, ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಎಲ್ಲೋಟಿ ಗ್ರಾಮದಲ್ಲಿದ್ದ ಜಮೀನಿಗೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...