alex Certify ಸ್ನಾನಕ್ಕೆಂದು ನದಿಗೆ ಇಳಿದ ಅಯ್ಯಪ್ಪಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನಾನಕ್ಕೆಂದು ನದಿಗೆ ಇಳಿದ ಅಯ್ಯಪ್ಪಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲು

ಮಡಿಕೇರಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲಾದ ಘಟನೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ತಂದೆ ಮಣಿಕಂಠ(47), ಮಗ ಪ್ರೀತಮ್(15) ಮೃತಪಟ್ಟವರು. ನದಿಯಲ್ಲಿ ಸ್ನಾನಕ್ಕೆ ಇಳಿದಾಗ ತಂದೆ, ಮಗ ನೀರು ಪಾಲಾಗಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...