
ಬೆಂಗಳೂರು: ಫೆಬ್ರವರಿ 26ರಿಂದ ಮಾರ್ಚ್ 2ರವರೆಗೆ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಬೆಳಗಿನ ಅವಧಿಯಲ್ಲಿ ಪ್ರಥಮ ಭಾಷೆ, ತೃತೀಯ ಭಾಷೆ, ದ್ವಿತೀಯ ಭಾಷೆ, ಸಮಾಜ ವಿಜ್ಞಾನ, ಗಣಿತ, ಮಧ್ಯಾಹ್ನದ ಅವಧಿಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಯ ವೇಳಾಪಟ್ಟಿ ಮತ್ತಿತರ ವಿವರಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ. ಅಥವಾ https://kseab.karnataka.gov.in/ ವೆಬ್ ಸೈಟ್ ಗಮನಿಸಬಹುದಾಗಿದೆ.