alex Certify BREAKING : ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಚಿಕ್ಕಗೊಲ್ಲರಹಟ್ಟಿಯಲ್ಲಿ ರಜಿಯಾ  ಸುಲ್ತಾನ್  ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಪತಿ ನವಾಜ್ ಹೆಂಡತಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ನವಾಜ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...