ಬೆಂಗಳೂರು : ಎದೆ ಮೇಲೆ ಮಹಿಳಾ ಅಭಿಮಾನಿಯೊಬ್ಬರು ನಟ ದರ್ಶನ್ ಟ್ಯಾಟೂ ಹಾಕಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ.
ನಟ ದರ್ಶನ್ ಮಹಿಳಾ ಅಭಿಮಾನಿ ಮಂಗಳಾ ಎಂಬುವವರು ಟ್ಯಾಟೂ ಹಾಕಿಸಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್ ಆಗಿದೆ. ಎದೆ ಮೇಲೆ ದರ್ಶನ್ ಟ್ಯಾಟೂ ಹಾಕಿಸಿಕೊಂಡು ಡಿ ಬಾಸ್ ಎಂದು ಬರೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಂಗಳ ಯಾವಾಗಲೂ ನಟ ದರ್ಶನ್ ಸಿನಿಮಾಡ ಹಾಡಿಗೆ ರೀಲ್ಸ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
![](https://kannadadunia.com/wp-content/uploads/2024/02/tatto-1.png)