alex Certify ಬೆಂಗಳೂರು : ‘BMTC’ ಬಸ್ ನಲ್ಲಿ ವಿಂಡೋ ಸೀಟಿಗಾಗಿ ಕಿತ್ತಾಟ ; ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ‘BMTC’ ಬಸ್ ನಲ್ಲಿ ವಿಂಡೋ ಸೀಟಿಗಾಗಿ ಕಿತ್ತಾಟ ; ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು

ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಇಬ್ಬರು ಮಹಿಳೆಯರ ನಡುವೆ ಸೀಟಿಗಾಗಿ ಕಿತ್ತಾಟ ನಡೆದಿದ್ದು, ಜಗಳ ತಾರಕಕ್ಕೇರಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದೆ.

ಮೆಜೆಸ್ಟಿಕ್ ನಿಂದ ಪೀಣ್ಯಕ್ಕೆ ಹೊರಟಿದ್ದ ಬಿಎಂಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ವಿಂಡೋ ಸೀಟಿಗಾಗಿ ಇಬ್ಬರು ಮಹಿಳೆಯರ ನಡುವೆ ಗಲಾಟೆ ನಡೆದಿದ್ದು, ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆಯ ದೃಶ್ಯಗಳು ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ಹರಿದಾಡುತ್ತಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...