alex Certify ‘ಪ್ರಥಮ PUC ವಾರ್ಷಿಕ ಪರೀಕ್ಷೆ’ಗೆ ‘ಅಂತಿಮ ವೇಳಾಪಟ್ಟಿ’ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಥಮ PUC ವಾರ್ಷಿಕ ಪರೀಕ್ಷೆ’ಗೆ ‘ಅಂತಿಮ ವೇಳಾಪಟ್ಟಿ’ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, 2024ರ ಫೆ.13ರಿಂದ 28ರ ವರೆಗೆ ನಡೆಯಲಿವೆ.

ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಫೆಬ್ರುವರಿ.13- ಕನ್ನಡ, ಅರೇಬಿಕ್

ಫೆ.14- ಹಿಂದಿ

ಫೆ.15- ರಾಜ್ಯಶಾಸ, ಸಂಖ್ಯಾಶಾಸ

ಫೆ.16- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆೃಂಡ್ ವೆಲ್‌ವೆಸ್, ಫೆ.17- ಐಚ್ಛಿಕ ಕನ್ನಡ, ಲೆಕ್ಕಶಾಸ, ಭೂಗರ್ಭಶಾಸ, ಗೃಹ ವಿಜ್ಞಾನ

ಫೆ.19- ಇತಿಹಾಸ, ಭೌತಶಾಸ

ಫೆ.20- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ, ರಸಾಯನಶಾಸ, ಮೂಲ ಗಣಿತ

ಫೆ.22- ತರ್ಕಶಾಸ, ವ್ಯವಹಾರ ಅಧ್ಯಯನ

ಫೆ 23- ಗಣಿತ, ಶಿಕ್ಷಣ ಶಾಸ್ತ್ರ

ಫೆ.24- ಅರ್ಥಶಾಸ

ಫೆ.26- ಸಮಾಜಶಾಸ, ವಿದ್ಯುನ್ಮಾನಶಾಸ, ಗಣಕ ವಿಜ್ಞಾನ

ಫೆ.27- ಇಂಗ್ಲಿಷ್

ಫೆ.28- ಭೂಗೋಳಶಾಸ ಮತ್ತು ಜೀವಶಾಸ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...