alex Certify BREAKING NEWS : ‘KPSC’ ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ‘KPSC’ ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಲೋಕಸೇವಾ ಆಯೋಗದ(KPSC)  ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಇಂದು ಆಯೋಗ ಪ್ರಕಟಗೊಳಿಸಿದೆ.

ಗ್ರೂಪ್ ‘ಸಿ’ ತಾಂತ್ರಿಕೇತರ ವೃಂದದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 72 ಹೈ,ಕ ಹುದ್ದೆಗಳಿಗೆ ದಿನಾಂಕ:05-05-2023ರಂದು ತಾತ್ಕಾಲಿಕ ಆಯ ಪಟ್ಟಿಯನ್ನು ಪ್ರಕಟಿಸಿ, ಸದರಿ ಆಯ್ಕೆಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು 07 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಇದೀಗ ಪ್ರಕಟಿಸಿದೆ.

 

 

 

 

 

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...