alex Certify ‘ಆಕೆಗೆ ಲಕ್ಷಗಳಲ್ಲಿ ದಂಡ ವಿಧಿಸಿ’ : ಯುವತಿಯ ವೈರಲ್ ವಿಡಿಯೋಗೆ ನೆಟ್ಟಿಗರು ಗರಂ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಕೆಗೆ ಲಕ್ಷಗಳಲ್ಲಿ ದಂಡ ವಿಧಿಸಿ’ : ಯುವತಿಯ ವೈರಲ್ ವಿಡಿಯೋಗೆ ನೆಟ್ಟಿಗರು ಗರಂ |Video

ಇತ್ತೀಚೆಗಂತೂ ರೀಲ್ಸ್ ಹವಾ..ಎಲ್ಲಿ ಬೇಕಾದಲ್ಲಿ ಮಹಿಳೆಯರು, ಯುವತಿಯರು ರೀಲ್ಸ್ ಮಾಡುತ್ತಾ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಾರೆ.

ಇದೀಗ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬ್ಯಾಗೇಜ್ ಕ್ಯಾರೋಲ್ ಮೇಲೆ ಮಲಗಿ ರೀಲ್ಸ್ ಮಾಡಿದ ಇತ್ತೀಚಿನ ವೀಡಿಯೋ ವೈರಲ್ ಆಗಿದೆ.

ಈ ವೀಡಿಯೊವನ್ನು ಡೆಸಿಮೊಜಿಟೊ ಎಂಬ ಬಳಕೆದಾರರು ಎಕ್ಸ್ನಲ್ಲಿ ಹಂಚಿಕೊಂಡಿದ್ದು, “ವೈರಸ್ ವಿಮಾನ ನಿಲ್ದಾಣಗಳಿಗೂ ತಲುಪಿದೆ” ಎಂಬ ಶೀರ್ಷಿಕೆಯೊಂದಿಗೆ ಬರೆಯಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, 2 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ವಿಮಾನ ನಿಲ್ದಾಣದಲ್ಲಿ ಇಂತಹ ಕೃತ್ಯವನ್ನು ಮಾಡಿದ್ದಕ್ಕಾಗಿ ಅನೇಕ ಜನರು ಮಹಿಳೆಯನ್ನು ಟೀಕಿಸಿದ್ದಾರೆ. ಅಲ್ಲದೇ ಲಕ್ಷಗಳಲ್ಲಿ ದಂಡ ವಿಧಿಸಿ ಎಂದು ಕಮೆಂಟ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...