alex Certify BREAKING : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ‘ವಿಕ್ಕಿ ರೈ’ ವಿರುದ್ಧ ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ‘ವಿಕ್ಕಿ ರೈ’ ವಿರುದ್ಧ ‘FIR’ ದಾಖಲು

ಬೆಂಗಳೂರು : ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ 2 ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ ಕೇಝ್ ಹೋಟೆಲ್ ನಲ್ಲಿ ನಡೆದಿದ್ದ ಗಲಾಟೆ ನಡೆದಿತ್ತು. ಈ ಸಂಬಂಧ 8ನೇ ಎಸಿಎಂಎ ಕೋರ್ಟ್ ಆದೇಶದ ಮೇಲೆ ಎಫ್ಐಆರ್ ದಾಖಲಾಗಿದೆ.

ರಿಚ್ಮಂಡ್ ರಸ್ತೆಯ ಕೇಝ್ ಹೋಟೆಲ್ ಗಲಾಟೆ ನಡೆದು ರಿಕ್ಕಿ ರೈ ಹಾಗೂ ಸಹಚರರು ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬುವರಿಗೆ ಹಲ್ಲೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನಂತರ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಶ್ರೀನಿವಾಸ್ ನಾಯ್ಡು ಗೆ ಬೆದರಿಕೆಯೊಡ್ಡಲಾಗಿತ್ತು, ಗಲಾಟೆ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...