alex Certify ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ.

ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ ಹಾಗೂ ಮೈಸೂರು ದಸರಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ಆಧರಿಸಿ ತುಮಕೂರಿನ ವ್ಯಕ್ತಿ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

ಶ್ರೀನಿವಾಸ ತನ್ನ ಫೇಸ್ ಬುಕ್ ಖಾತೆಯಲ್ಲಿ ಮಹಿಷಾಸುರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಫೋಟೋವನ್ನು ಎಡಿಟ್ ಮಾಡಿ ಅವಹೇಳನ ಮಾಡಲಾಗಿತ್ತು. ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...