alex Certify ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ.

ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, ಸಿದ್ದಣ್ಣಗೌಡ, ಸಿದ್ದರಾಮ, ಅವ್ವಣ್ಣ, ಗುರು ಅವರ ವಿರುದ್ಧ ಕೇಶ್ ದಾಖಲಾಗಿದೆ. ಗಂಗಾ ವಿಹಾರ ಅಪಾರ್ಟ್ ಮೆಂಟ್ ನಲ್ಲಿ ಕೊಲೆ ಮಾಡಲಾಗಿತ್ತು.

ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ವಕೀಲ ವೀರಣ್ಣ ಗೌಡರನ್ನು ಹತ್ಯೆಗೈದಿದ್ದರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅವರ ಹತ್ಯೆ ಮಾಡಲಾಗಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...