alex Certify BREAKING : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ಸಿಬ್ಬಂದಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ಸಿಬ್ಬಂದಿಗೆ ಗಂಭೀರ ಗಾಯ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಓರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಅಡುಗೆ ವಿಭಾಗದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕೂಡಲೇ ಅಲ್ಲಿದ್ದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ. ಮಾಹಿತಿ ನೀಡಿದರೂ ಅಗ್ನಿಶಾಮಕ ಸಿಬ್ಬಂದಿ ತಡವಾಗಿ ಬಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...