alex Certify BREAKING : ‘BBMP’ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ : 10 ಮಂದಿ ನೌಕರರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘BBMP’ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ : 10 ಮಂದಿ ನೌಕರರಿಗೆ ಗಂಭೀರ ಗಾಯ

ಬೆಂಗಳೂರು : ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 10 ಮಂದಿ ನೌಕರರಿಗೆ ಗಂಭೀರ ಗಾಯಗಳಾಗಿದೆ.

ಗುಣ ನಿಯಂತ್ರಣ ವಿಭಾಗದ ಲ್ಯಾಬ್ & ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕ ಬೆಂಕಿಯಿಂದ 10 ಮಂದಿಗೆ ಗಂಭೀರ ಗಾಯಗಳಾಗಿದೆ. ಘಟನೆ ನಡೆದು ಅರ್ಧಗಂಟೆ ಬಳಿಕ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ದೌಡಾಯಿಸಿದೆ ಎಂದು ಹೇಳಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡ ಬಿಬಿಎಂಪಿ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...