alex Certify BIG BREAKING: ಘೋರ ದುರಂತ, ಆಸ್ಪತ್ರೆಗೆ ಭಾರೀ ಬೆಂಕಿ – 10 ಮಕ್ಕಳು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಘೋರ ದುರಂತ, ಆಸ್ಪತ್ರೆಗೆ ಭಾರೀ ಬೆಂಕಿ – 10 ಮಕ್ಕಳು ಸಜೀವ ದಹನ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದಿದೆ.

ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ ಮೂರು ದಿನಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ವಾರ್ಡ್ ಗೆ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...