alex Certify BIG BREAKING: ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದ ರೈಲು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದ ರೈಲು…!

ನಿಲ್ದಾಣದಲ್ಲಿ ನಿಂತಿದ್ದ ರೈಲೊಂದು ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದಿರುವ ಘಟನೆ ಬಿಹಾರದ ಮಧುಬಾನಿ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ರೈಲು ಸಂಪೂರ್ಣವಾಗಿ ಖಾಲಿ ಇದ್ದ ಕಾರಣ ಯಾವುದೇ ಸಾವು – ನೋವು ಸಂಭವಿಸಿಲ್ಲ.

ರೈಲಿನ ಬೋಗಿಗಳಿಗೆ ಬೆಂಕಿ ತಗುಲುತ್ತಿದ್ದಂತೆಯೇ ಸಾರ್ವಜನಿಕರು ನೀರು ತಂದು ಎರಚಿದರಾದರೂ ಬೆಂಕಿ ತೀವ್ರವಾಗಿ ವ್ಯಾಪಿಸಿದ ಕಾರಣ ಅದು ಸಾಧ್ಯವಾಗಲಿಲ್ಲ.

ರೈಲಿನ ಬೋಗಿಗಳಿಗೆ ಬೆಂಕಿ ತಗುಲಲು ಕಾರಣವೇನೆಂಬುದು ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...