alex Certify BIG NEWS: ದೆಹಲಿ ಸಿಬಿಐ ಕಚೇರಿಯಲ್ಲಿ ಅಗ್ನಿ ಅವಘಡ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ಸಿಬಿಐ ಕಚೇರಿಯಲ್ಲಿ ಅಗ್ನಿ ಅವಘಡ….!

ದೆಹಲಿಯ ಸಿಬಿಐ ಕಚೇರಿಯಲ್ಲಿ ಇಂದು ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಮಧ್ಯಾಹ್ನ 1:40ರ ಸುಮಾರಿಗೆ ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಪ್ಯಾನಲ್​ ಬೋರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ 2:30ರ ಸುಮಾರಿಗೆ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್​ ಈ ಅಗ್ನಿ ಅವಘಡದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...