alex Certify BIG NEWS: ಟೈಮ್ಸ್ ಟವರ್ ನಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಕಟ್ಟಡದ 7 ಅಂತಸ್ತುಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೈಮ್ಸ್ ಟವರ್ ನಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಕಟ್ಟಡದ 7 ಅಂತಸ್ತುಗಳು

ಮುಂಬೈ: ಮುಂಬೈನ ಟೈಮ್ಸ್ ಟವರ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. 7 ಅಂತಸ್ತಿನ ಕಟ್ಟಡ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ.

ಮುಂಬೈ ನಗರದಲ್ಲಿರುವ ಟೈಮ್ಸ್ ಟವರ್ ನ ಕಮಲಾ ಮಿಲ್ ಕಾಂಪೌಂಡ್ ನ ಲೋವರ್ ಪರೇಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕಟ್ಟಡದ ಏಳು ಅಂತಸ್ತಿನವರೆಗೂ ವ್ಯಾಪಿಸಿದೆ.

ಭಾರಿ ಅಗ್ನಿ ಅವಘಡ ಸಂಭವಿಸಿದೆಯದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಟೈಮ್ಸ್ ಟವರ್ ಕಟ್ಟಡ 14 ಅಂತಸ್ತುಗಳನ್ನು ಹೊಂದಿದ್ದಿ, 7 ಅಂತಸ್ತಿನವರೆಗೂ ಬೆಂಕಿ ವ್ಯಾಪಿಸಿದ್ದು, ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ 9 ಅಗ್ನಿಶಮಕ ವಾಹನ ದೌಡಾಯಿಸಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...