alex Certify BREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...