alex Certify SHOCKING: ಮನೆಗೆ ಬೆಂಕಿ, ಮೂವರ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮನೆಗೆ ಬೆಂಕಿ, ಮೂವರ ಸಜೀವ ದಹನ

ಕಾನೂರು ಗ್ರಾಮದಲ್ಲಿ ಬೆಂಕಿಹಚ್ಚಿ ಮೂವರ ಸಜೀವ ದಹನ ಮಾಡಲಾಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಪಾನಮತ್ತ ವ್ಯಕ್ತಿಯೊಬ್ಬ ಹೊರಗೆ ಬಾಗಿಲು ಹಾಕಿ ಮನೆಗೆ ಬೆಂಕಿ ಹಾಕಿದ್ದಾನೆ ಎನ್ನಲಾಗಿದೆ.

ಬೇಬಿ, ಸೀತಾ ಮತ್ತು ಪ್ರಾರ್ಥನಾ ಎಂಬುವವರು ಸಜೀವ ದಹನವಾಗಿದ್ದಾರೆ ಎನ್ನಲಾಗಿದ್ದು, ಅವಘಢದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...