alex Certify BREAKING : ಬೆಂಗಳೂರಿನ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ : 8 ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ : 8 ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು :  ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು,  ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ತಗುಲಿದೆ.ಪೈಪ್ ಲೈನ್ ರಸ್ತೆಯ ಚೋಳರ ಪಾಳ್ಯದಲ್ಲಿ  ಘಟನೆ ನಡೆದಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೈಪ್ ಲೈನ್ ರಸ್ತೆಯ ಚೋಳರ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಬೆಂಕಿ ರಸ್ತೆಗೆ ವ್ಯಾಪಿಸಿ 8 ಬೈಕ್ ಗಳು ಧಗ ಧಗ ಹೊತ್ತಿ ಉರಿದಿದೆ.   ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

3 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುತ್ತಿದೆ. ರಸ್ತೆಯಲ್ಲಿ 8 ಕ್ಕೂ ಹೆಚ್ಚು ಬೈಕ್ ಗೆ ಬೆಂಕಿ ತಗುಲಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...