alex Certify SHOCKING: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ

ಕಲಬುರಗಿ: ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲ್ಬುರ್ಗಿ ನಗರದಲ್ಲಿ ನಡೆದಿದೆ.

ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಶೀಲ ನಗರದಲ್ಲಿ ಘಟನೆ ನಡೆದಿದ್ದು, ದೀಕ್ಷಾ ಶರ್ಮಾ(27), ಮಗಳು ಸಿಂಚನಾ(2) ಸಾವನ್ನಪ್ಪಿದ್ದಾರೆ. ಪುತ್ರ ಧನಂಜಯ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ.

ಪತಿಯ ಅಕ್ರಮ ಸಂಬಂಧ, ಅತ್ತೆ ಕಿರುಕುಳದಿಂದ ಬೇಸತ್ತ ದೀಕ್ಷಾ ಮಕ್ಕಳನ್ನು ಹಗ್ಗದಿಂದ ಕಟ್ಟಿಹಾಕಿ ಬೆಂಕಿ ಹಚ್ಚಿದ್ದು, ತಾನೂ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...