alex Certify ಹಬ್ಬದ ಹೊತ್ತಲ್ಲೇ ಶೋರೂಮ್ ಗೆ ಬೆಂಕಿ: ಸುಟ್ಟು ಕರಕಲಾದ್ವು ಹೊಸ ಬೈಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲೇ ಶೋರೂಮ್ ಗೆ ಬೆಂಕಿ: ಸುಟ್ಟು ಕರಕಲಾದ್ವು ಹೊಸ ಬೈಕ್

ತುಮಕೂರಿನಲ್ಲಿ ಬೈಕ್ ಶೋರೂಮ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ.

ತುಮಕೂರಿನ ಬಿ.ಹೆಚ್. ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಮ್ ನಲ್ಲಿ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗಿದ್ದು, ಶೋರೂಮ್ ನಲ್ಲಿದ್ದ ಹೊಸ ವಾಹನ, ಪೀಠೋಪಕರಣ ಸುಟ್ಟಿವೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅಪಾರ ಪ್ರಮಾಣದ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...