alex Certify ಸ್ನೇಹಿತರೊಂದಿಗೆ ಬೇಟೆಗೆ ಹೋದಾಗಲೇ ಕಾದಿತ್ತು ದುರ್ವಿದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತರೊಂದಿಗೆ ಬೇಟೆಗೆ ಹೋದಾಗಲೇ ಕಾದಿತ್ತು ದುರ್ವಿದಿ

ಶಿವಮೊಗ್ಗ: ಶಿಕಾರಿಯ ಸಂದರ್ಭದಲ್ಲಿ ಹಾರಿಸಿದ ಗುಂಡು ಮಿಸ್ ಫೈರ್ ಆಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಅರಳಸುರಳಿ, ನೊಣಬೂರು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಾಂತರಾಜು(40) ಮೃತಪಟ್ಟವರು ಎಂದು ಹೇಳಲಾಗಿದೆ. ನೊಣಬೂರು ಅರಳಸುರಳಿ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ 12 ಜನರ ಗುಂಪು ಬೇಟೆಯಾಡಲು ಹೋಗಿದ್ದು, ಈ ವೇಳೆ ಮಿಸ್ ಫೈರ್ ಆಗಿ ಕಾಂತರಾಜ್ ಮೃತಪಟ್ಟಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...