alex Certify ಮೀಸಲು ಅರಣ್ಯದಲ್ಲಿ ಸಿಬ್ಬಂದಿ ಮೇಲೆ ದಾಳಿ, ಶ್ರೀಗಂಧ ಕಳ್ಳರ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀಸಲು ಅರಣ್ಯದಲ್ಲಿ ಸಿಬ್ಬಂದಿ ಮೇಲೆ ದಾಳಿ, ಶ್ರೀಗಂಧ ಕಳ್ಳರ ಮೇಲೆ ಫೈರಿಂಗ್

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಕೆರೆ ಮೀಸಲು ಅರಣ್ಯದಲ್ಲಿ ಅರಣ್ಯಾಧಿಕಾರಿಯಿಂದ ಫೈರಿಂಗ್ ಮಾಡಲಾಗಿದ್ದು ಓರ್ವ ಶ್ರೀಗಂಧ ಕಳ್ಳ ಸಾವನ್ನಪ್ಪಿದ ಘಟನೆ ನಡೆದಿದೆ.

ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಹುಲಿಯೂರುದುರ್ಗ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳ್ಳರು ಶ್ರೀಗಂಧ ಮರ ಕಡಿಯುವಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ಮಾಡಿದ್ದಾರೆ. ಈ ವೇಳೆ ಶ್ರೀಗಂಧ ಮರ ಕಡಿಯುತ್ತಿದ್ದ ಕಳ್ಳರು ಏಕಾಏಕಿ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆಯೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಸ್ತಿನಲ್ಲಿದ್ದ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...