alex Certify BREAKING NEWS: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ

ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಲ್ಲಘಟ್ಟ ಬಳಿ ಶರಣಾಗಲು ಪೊಲೀಸರು ಸೂಚನೆ ನೀಡಿದರೂ, ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಲಾಗಿದೆ.

ಬನ್ನೇರುಘಟ್ಟ, ಹೆಚ್ಎಸ್ಆರ್ ಲೇಔಟ್ ಠಾಣೆಯ ರೌಡಿಶೀಟರ್ ಲೋಹಿತ್ ಮೇಲೆ ಚಲ್ಲಘಟ್ಟ ಬಳಿ ಇಂದಿರಾನಗರ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡೇಟು ತಗುಲಿದ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...