alex Certify BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ ನಿಂದ ಝಾಕೀರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...